ಬ್ರೇಕಿಂಗ್
ವಿವಾಹಿತ ಧರ್ಮಗುರುವಿನೊಂದಿಗೆ ತೆರಳಿದ ಯುವತಿ; ಠಾಣೆಯಲ್ಲೇ ಕಣ್ಣೀರಿಟ್ಟ ಪೋಷಕರು!•ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಗೆ ಮಗು ಜನನ•ಕುಮಾರಧಾರೆಯ ಜಲಜಾಗೃತಿಗೆ ಸಂದ ಜಯ: ಉರುಂಬಿ ತಟದಲ್ಲಿ 'ಪಶ್ಚಿಮ ಘಟ್ಟ ಜೀವವೈವಿಧ್ಯ ಸಂರಕ್ಷಣಾ' ಸಂಕಲ್ಪದ ಶಂಖನಾದ•ಬಸವಣ್ಣನವರೇ ಲಿಂಗಾಯತ ಧರ್ಮ ಸ್ಥಾಪಕರು•ದೇವಕನ್ನಿಕೆ ಶ್ರೀ ಬುಕ್ಕಪಟ್ಟಣದಮ್ಮನ ಅಧ್ಯಯನದ ಸುತ್ತಮುತ್ತ ಪುಸ್ತಕ ಪರಿಚಯ & ಎಂ.ಎಚ್. ನಾಗರಾಜು•ಪರಂಪರೆಯ ಕೂಪದಲ್ಲೇ ಇರುವ ಪುರುಷ ಪ್ರಜ್ಞೆ ಪುರುಷ ಪ್ರಧಾನ ವ್ಯವಸ್ಥೆಯ ವಾರಸುದಾರರೇ ಅಧಿಕಾರ ಕೇಂದ್ರಗಳ ಉತ್ತರಾಧಿಕಾರಿಗಳಾದಾಗ !!!•ಕಚ್ಚಾ ತೈಲದ ಬೆಲೆ ತೀವ್ರ ಕುಸಿತ& ಆದರೆ ಜನತೆಗಿಲ್ಲ ಇಳಿಕೆಯ ಲಾಭ ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•ಚಿನ್ನ, ಬೆಳ್ಳಿ ದರಗಳ ನಾಗಾಲೋಟ: ಆರ್ಥಿಕ ಬಿಕ್ಕಟಿನ ಮುನ್ಸೂಚನೆ? ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•ವಿವಾಹಿತ ಧರ್ಮಗುರುವಿನೊಂದಿಗೆ ತೆರಳಿದ ಯುವತಿ; ಠಾಣೆಯಲ್ಲೇ ಕಣ್ಣೀರಿಟ್ಟ ಪೋಷಕರು!•ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಗೆ ಮಗು ಜನನ•ಕುಮಾರಧಾರೆಯ ಜಲಜಾಗೃತಿಗೆ ಸಂದ ಜಯ: ಉರುಂಬಿ ತಟದಲ್ಲಿ 'ಪಶ್ಚಿಮ ಘಟ್ಟ ಜೀವವೈವಿಧ್ಯ ಸಂರಕ್ಷಣಾ' ಸಂಕಲ್ಪದ ಶಂಖನಾದ•ಬಸವಣ್ಣನವರೇ ಲಿಂಗಾಯತ ಧರ್ಮ ಸ್ಥಾಪಕರು•ದೇವಕನ್ನಿಕೆ ಶ್ರೀ ಬುಕ್ಕಪಟ್ಟಣದಮ್ಮನ ಅಧ್ಯಯನದ ಸುತ್ತಮುತ್ತ ಪುಸ್ತಕ ಪರಿಚಯ & ಎಂ.ಎಚ್. ನಾಗರಾಜು•ಪರಂಪರೆಯ ಕೂಪದಲ್ಲೇ ಇರುವ ಪುರುಷ ಪ್ರಜ್ಞೆ ಪುರುಷ ಪ್ರಧಾನ ವ್ಯವಸ್ಥೆಯ ವಾರಸುದಾರರೇ ಅಧಿಕಾರ ಕೇಂದ್ರಗಳ ಉತ್ತರಾಧಿಕಾರಿಗಳಾದಾಗ !!!•ಕಚ್ಚಾ ತೈಲದ ಬೆಲೆ ತೀವ್ರ ಕುಸಿತ& ಆದರೆ ಜನತೆಗಿಲ್ಲ ಇಳಿಕೆಯ ಲಾಭ ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•ಚಿನ್ನ, ಬೆಳ್ಳಿ ದರಗಳ ನಾಗಾಲೋಟ: ಆರ್ಥಿಕ ಬಿಕ್ಕಟಿನ ಮುನ್ಸೂಚನೆ? ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•
ಮಾರುಕಟ್ಟೆ ದರ
🪙ಚಿನ್ನ 24K (10 ಗ್ರಾಂ):₹78,450+320•
💍ಚಿನ್ನ 22K (10 ಗ್ರಾಂ):₹71,900+290•
🥈ಬೆಳ್ಳಿ (1 ಕೆಜಿ):₹96,200-450•
⛽ಪೆಟ್ರೋಲ್ (ರಾಯಚೂರು):₹103.12(0)•
🛢️ಡೀಸೆಲ್ (ರಾಯಚೂರು):₹89.20+0.12•
📈ಸೆನ್ಸೆಕ್ಸ್:81,245+0.8%•
📊ನಿಫ್ಟಿ 50:24,610+0.6%•
💵ಡಾಲರ್ (USD):₹84.10-0.05•
🪙ಚಿನ್ನ 24K (10 ಗ್ರಾಂ):₹78,450+320•
💍ಚಿನ್ನ 22K (10 ಗ್ರಾಂ):₹71,900+290•
🥈ಬೆಳ್ಳಿ (1 ಕೆಜಿ):₹96,200-450•
⛽ಪೆಟ್ರೋಲ್ (ರಾಯಚೂರು):₹103.12(0)•
🛢️ಡೀಸೆಲ್ (ರಾಯಚೂರು):₹89.20+0.12•
📈ಸೆನ್ಸೆಕ್ಸ್:81,245+0.8%•
📊ನಿಫ್ಟಿ 50:24,610+0.6%•
💵ಡಾಲರ್ (USD):₹84.10-0.05•
ಜಾಹೀರಾತುAdvertisement

ಕೆ.ಆರ್‌ಎಸ್.ಗೆ ಬಾಗಿನ

ಕೆ.ಆರ್ೆಸ್.ಗೆ ಬಾಗಿನ ಮೈಸೂರು ಜಿಲ್ಲೆ ಕಬಿನಿ ಜಲಾಶಯ ಭರ್ತಿಯಾಗಿರುವುದು ಸಂತಸ ತಂದಿದೆ.

ಶಿವಕುಮಾರ ಗೌಡ ✔•ನವೆಂ 8,2026, 01:29 AM
👁1.7K ವೀಕ್ಷಣೆ1 ನಿಮಿಷ ಓದು
ಕೆ.ಆರ್‌ಎಸ್.ಗೆ ಬಾಗಿನ

ಮುಖ್ಯಾಂಶಗಳು

  • •ಇದರಿಂದ ನಾಡಿನ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
  • •ನೀರು ತುಂಬಿರುವುದರಿAದ ತಮಿಳುನಾಡಿಗೂ ನೀರು ಕೊಡಬಹುದು, ನಾಲೆಗಳಿಗೂ ನೀರು ಹರಿಸಬಹುದು ಎಂದರು.
  • •ನಾನು ಮುಖ್ಯಮಂತ್ರಿಯಾದ ನಂತರ ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೀನಿ.
  • •ಕಬಿನಿ ಜಲಾಶಯದ ಕೆಳಭಾಗದಲ್ಲಿ ಬೃಂದಾವನ ಗಾರ್ಡನ್ ಮಾದರಿಯಲ್ಲಿ ಉದ್ಯಾನವನ ನಿರ್ಮಾಣವನ್ನು ಪಿ.ಪಿ.ಪಿ.

ಕೆ.ಆರ್ೆಸ್.ಗೆ ಬಾಗಿನ

ಮೈಸೂರು ಜಿಲ್ಲೆ ಕಬಿನಿ ಜಲಾಶಯ ಭರ್ತಿಯಾಗಿರುವುದು ಸಂತಸ ತಂದಿದೆ. ಇದರಿಂದ ನಾಡಿನ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನವೆಂಬರ್ ತಿಂಗಳಲ್ಲಿ ಬಾಗಿನ ಅರ್ಪಿಸುವುದು ವಿಶೇಷ. ಅಂತಾರಾಜ್ಯ ನೀರಿನ ವಿಚಾರ ಇದೆ. ನೀರು ತುಂಬಿರುವುದರಿAದ ತಮಿಳುನಾಡಿಗೂ ನೀರು ಕೊಡಬಹುದು, ನಾಲೆಗಳಿಗೂ ನೀರು ಹರಿಸಬಹುದು ಎಂದರು.

ಕಳೆದ ವರ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ನಾನು ಕಬಿನಿ ಜಲಾಶಯಕ್ಕೆ ಬಾಗಿನ ಸಲ್ಲಿಸಲು ಬಂದಿದ್ದೆ. ನಾನು ಮುಖ್ಯಮಂತ್ರಿಯಾದ ನಂತರ ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೀನಿ. ಈಗ ಕಾವೇರಿ ಜಲಾನಯನ ಪ್ರದೇಶದ ಎರಡು ಜಲಾಶಯಗಳಿಗೆ ಬಾಗಿನ ಸಲ್ಲಿಸುತ್ತಿದ್ದೇನೆ ಎಂದರು.

ಕಬಿನಿ ಜಲಾಶಯದ ಕೆಳಭಾಗದಲ್ಲಿ ಬೃಂದಾವನ ಗಾರ್ಡನ್ ಮಾದರಿಯಲ್ಲಿ ಉದ್ಯಾನವನ ನಿರ್ಮಾಣವನ್ನು ಪಿ.ಪಿ.ಪಿ. ಮಾದರಿಯಲ್ಲಿ ಕೈಗೊಳ್ಳಲು ಪ್ರಸ್ತಾವನೆ ಬಂದಿದೆ. ಸರ್ಕಾರದಿಂದ ನೇರವಾಗಿಯೇ ಮಾಡಬೇಕು ಎಂಬ ವಿಚಾರವೂ ಇದೆ. ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕಬಿನಿ ಜಲಾಶಯದಲ್ಲಿ  ಕೆಳಭಾಗದಲ್ಲಿ ಪ್ರವಾಹ ಬಂದಾಗ ನೀರು ನುಗ್ಗುವ ಪ್ರದೇಶದ ನಿವಾಸಿಗಳಿಗೆ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇದಕ್ಕೆ ಅವರ ಸಹಕಾರವೂ ಬೇಕೆಂದು ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಕೊಳ್ಳೇಗಾಲ ಶಾಸಕ ಎನ್. ಮಹೇಶ್, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಇದ್ದರು.

ಜಾಹೀರಾತುAdvertisement

📢 ಸಂಪಾದಕೀಯ ತಿದ್ದುಪಡಿ ಮತ್ತು ಸ್ಪಷ್ಟೀಕರಣ:

ಈ ಸುದ್ದಿಯಲ್ಲಿ ತಪ್ಪು ಕಂಡುಬಂದರೆ ನಮ್ಮ ಸಂಪಾದಕೀಯ ತಂಡಕ್ಕೆ ತಿಳಿಸಿ, ನಾವು ಸರಿಪಡಿಸುತ್ತೇವೆ. ಇಮೇಲ್ ಮಾಡಿ: news@sirwar360.in ಅಥವಾ ಕರೆ ಮಾಡಿ: +91 94480 36036.

Comments (0)

Join or log in to comment.

    ನಮ್ಮ ವಾಟ್ಸಾಪ್ ಗುಂಪಿಗೆ ಸೇರಿ

    ತಾಜಾ ಸುದ್ದಿ ಮೊದಲು ನಿಮ್ಮ ಮೊಬೈಲ್‌ಗೆ.

    ಕ್ಷಣ ಕ್ಷಣದ ಸುದ್ದಿಸಂಪೂರ್ಣ ಉಚಿತವರದಿಗಾರರ ನೇರ ಅಪ್‌ಡೇಟ್
    ಈಗ ಸೇರಿ