ಬ್ರೇಕಿಂಗ್
ವಿವಾಹಿತ ಧರ್ಮಗುರುವಿನೊಂದಿಗೆ ತೆರಳಿದ ಯುವತಿ; ಠಾಣೆಯಲ್ಲೇ ಕಣ್ಣೀರಿಟ್ಟ ಪೋಷಕರು!•ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಗೆ ಮಗು ಜನನ•ಕುಮಾರಧಾರೆಯ ಜಲಜಾಗೃತಿಗೆ ಸಂದ ಜಯ: ಉರುಂಬಿ ತಟದಲ್ಲಿ 'ಪಶ್ಚಿಮ ಘಟ್ಟ ಜೀವವೈವಿಧ್ಯ ಸಂರಕ್ಷಣಾ' ಸಂಕಲ್ಪದ ಶಂಖನಾದ•ಬಸವಣ್ಣನವರೇ ಲಿಂಗಾಯತ ಧರ್ಮ ಸ್ಥಾಪಕರು•ದೇವಕನ್ನಿಕೆ ಶ್ರೀ ಬುಕ್ಕಪಟ್ಟಣದಮ್ಮನ ಅಧ್ಯಯನದ ಸುತ್ತಮುತ್ತ ಪುಸ್ತಕ ಪರಿಚಯ & ಎಂ.ಎಚ್. ನಾಗರಾಜು•ಪರಂಪರೆಯ ಕೂಪದಲ್ಲೇ ಇರುವ ಪುರುಷ ಪ್ರಜ್ಞೆ ಪುರುಷ ಪ್ರಧಾನ ವ್ಯವಸ್ಥೆಯ ವಾರಸುದಾರರೇ ಅಧಿಕಾರ ಕೇಂದ್ರಗಳ ಉತ್ತರಾಧಿಕಾರಿಗಳಾದಾಗ !!!•ಕಚ್ಚಾ ತೈಲದ ಬೆಲೆ ತೀವ್ರ ಕುಸಿತ& ಆದರೆ ಜನತೆಗಿಲ್ಲ ಇಳಿಕೆಯ ಲಾಭ ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•ಚಿನ್ನ, ಬೆಳ್ಳಿ ದರಗಳ ನಾಗಾಲೋಟ: ಆರ್ಥಿಕ ಬಿಕ್ಕಟಿನ ಮುನ್ಸೂಚನೆ? ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•ವಿವಾಹಿತ ಧರ್ಮಗುರುವಿನೊಂದಿಗೆ ತೆರಳಿದ ಯುವತಿ; ಠಾಣೆಯಲ್ಲೇ ಕಣ್ಣೀರಿಟ್ಟ ಪೋಷಕರು!•ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಗೆ ಮಗು ಜನನ•ಕುಮಾರಧಾರೆಯ ಜಲಜಾಗೃತಿಗೆ ಸಂದ ಜಯ: ಉರುಂಬಿ ತಟದಲ್ಲಿ 'ಪಶ್ಚಿಮ ಘಟ್ಟ ಜೀವವೈವಿಧ್ಯ ಸಂರಕ್ಷಣಾ' ಸಂಕಲ್ಪದ ಶಂಖನಾದ•ಬಸವಣ್ಣನವರೇ ಲಿಂಗಾಯತ ಧರ್ಮ ಸ್ಥಾಪಕರು•ದೇವಕನ್ನಿಕೆ ಶ್ರೀ ಬುಕ್ಕಪಟ್ಟಣದಮ್ಮನ ಅಧ್ಯಯನದ ಸುತ್ತಮುತ್ತ ಪುಸ್ತಕ ಪರಿಚಯ & ಎಂ.ಎಚ್. ನಾಗರಾಜು•ಪರಂಪರೆಯ ಕೂಪದಲ್ಲೇ ಇರುವ ಪುರುಷ ಪ್ರಜ್ಞೆ ಪುರುಷ ಪ್ರಧಾನ ವ್ಯವಸ್ಥೆಯ ವಾರಸುದಾರರೇ ಅಧಿಕಾರ ಕೇಂದ್ರಗಳ ಉತ್ತರಾಧಿಕಾರಿಗಳಾದಾಗ !!!•ಕಚ್ಚಾ ತೈಲದ ಬೆಲೆ ತೀವ್ರ ಕುಸಿತ& ಆದರೆ ಜನತೆಗಿಲ್ಲ ಇಳಿಕೆಯ ಲಾಭ ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•ಚಿನ್ನ, ಬೆಳ್ಳಿ ದರಗಳ ನಾಗಾಲೋಟ: ಆರ್ಥಿಕ ಬಿಕ್ಕಟಿನ ಮುನ್ಸೂಚನೆ? ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•
ಮಾರುಕಟ್ಟೆ ದರ
🪙ಚಿನ್ನ 24K (10 ಗ್ರಾಂ):₹78,450+320•
💍ಚಿನ್ನ 22K (10 ಗ್ರಾಂ):₹71,900+290•
🥈ಬೆಳ್ಳಿ (1 ಕೆಜಿ):₹96,200-450•
⛽ಪೆಟ್ರೋಲ್ (ರಾಯಚೂರು):₹103.12(0)•
🛢️ಡೀಸೆಲ್ (ರಾಯಚೂರು):₹89.20+0.12•
📈ಸೆನ್ಸೆಕ್ಸ್:81,245+0.8%•
📊ನಿಫ್ಟಿ 50:24,610+0.6%•
💵ಡಾಲರ್ (USD):₹84.10-0.05•
🪙ಚಿನ್ನ 24K (10 ಗ್ರಾಂ):₹78,450+320•
💍ಚಿನ್ನ 22K (10 ಗ್ರಾಂ):₹71,900+290•
🥈ಬೆಳ್ಳಿ (1 ಕೆಜಿ):₹96,200-450•
⛽ಪೆಟ್ರೋಲ್ (ರಾಯಚೂರು):₹103.12(0)•
🛢️ಡೀಸೆಲ್ (ರಾಯಚೂರು):₹89.20+0.12•
📈ಸೆನ್ಸೆಕ್ಸ್:81,245+0.8%•
📊ನಿಫ್ಟಿ 50:24,610+0.6%•
💵ಡಾಲರ್ (USD):₹84.10-0.05•
ಜಾಹೀರಾತುAdvertisement

ಸಂಗೀತದ ಅಲೆಯ ಜೊತೆ ಸೌಂದರ್ಯದ ಕ್ರಾಂತಿ: ಡಿಕನ್ಸ್ಟ್ರಕ್ಟ್ ಜೊತೆ ಅನಿರುದ್ಧ್ ಕೈಜೋಡಿಕೆ.

ಆಪ್ತ ಉದ್ಯಮಲೋಕ: ಸುಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ಡಿಕನ್ಸ್ ಸ್ಟ್ರಕ್ಟ್ ತನ್ನ ಬ್ರಾಂಡ್ ಪಾರ್ಟ್ನರ್ ಆಗಿ ಸುಪ್ರಸಿದ್ಧ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರನ್ನು ಘೋಷಣೆ ಮಾಡಿದೆ.

ಲಕ್ಷ್ಮೀ ದೇಸಾಯಿ ✔•ನವೆಂ 6,2026, 09:51 PM
👁2.3K ವೀಕ್ಷಣೆ1 ನಿಮಿಷ ಓದು
ಸಂಗೀತದ ಅಲೆಯ ಜೊತೆ ಸೌಂದರ್ಯದ ಕ್ರಾಂತಿ: ಡಿಕನ್ಸ್ಟ್ರಕ್ಟ್ ಜೊತೆ ಅನಿರುದ್ಧ್ ಕೈಜೋಡಿಕೆ.

ಮುಖ್ಯಾಂಶಗಳು

  • •ರವಿಚಂದರ್ ಅವರ instagram ರೀಲ್ ನಲ್ಲಿ ಸ್ಕಿನ್ ಕೇರ್ ಡಿಕನ್ಸ್ ಸ್ಟ್ರಕ್ಟ್ ಇತ್ತು.
  • •ಇಂಟರ್ನೆಟ್ ನಲ್ಲಿ ಸೆನ್ಸೇಶನ್ ಆದ ವಿಷಯ ಈಗ ಪಾರ್ಟ್ನರ್ ಶಿಪ್ ಗೆ ಎಡೆ ಮಾಡಿಕೊಟ್ಟಿದೆ.
  • •ಜನರು ಸಹಜವಾಗಿ ಸ್ಪಂದಿಸಿ ಬ್ರಾಂಡ್ ನ್ನು ನೋಡಿದಾಗ ಅದನ್ನು ಮುಂದುವರಿಸಿಕೊಂಡು ಹೋಗುವುದು ನಮಗೆ ಸರಿ ಅನಿಸಿತು.
  • •ಹೀಗಾಗಿ ಇಂಟರ್ನೆಟ್ ನಲ್ಲಿ ಉಂಟಾದ ವಿಡಿಯೋದ ಪ್ರಭಾವ ಸಹಯೋಗಕ್ಕೆ ಪ್ರೇರಣೆ ನೀಡಿತು ಎಂದು ಹೇಳಿದ್ದಾರೆ.

ಆಪ್ತ ಉದ್ಯಮಲೋಕ:

ಸುಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ಡಿಕನ್ಸ್ ಸ್ಟ್ರಕ್ಟ್  ತನ್ನ ಬ್ರಾಂಡ್ ಪಾರ್ಟ್ನರ್ ಆಗಿ ಸುಪ್ರಸಿದ್ಧ ಸಂಗೀತ ನಿರ್ದೇಶಕ  ಅನಿರುದ್ಧ್ ರವಿಚಂದರ್ ಅವರನ್ನು ಘೋಷಣೆ ಮಾಡಿದೆ.

ರವಿಚಂದರ್ ಅವರ instagram ರೀಲ್ ನಲ್ಲಿ ಸ್ಕಿನ್ ಕೇರ್ ಡಿಕನ್ಸ್ ಸ್ಟ್ರಕ್ಟ್ ಇತ್ತು. ಇದನ್ನು ಅಭಿಮಾನಿಗಳು ಗಮನಿಸಿದರು. ಆ ಬಳಿಕ ಇದು ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿತು. ಇಂಟರ್ನೆಟ್ ನಲ್ಲಿ ಸೆನ್ಸೇಶನ್ ಆದ ವಿಷಯ ಈಗ ಪಾರ್ಟ್ನರ್ ಶಿಪ್ ಗೆ ಎಡೆ ಮಾಡಿಕೊಟ್ಟಿದೆ.

ಈ ಬಗ್ಗೆ ಸಂಸ್ಥೆಯ ಸಿಇಒ ಮಾಲಿನಿ ಅಡಪುರೆಡ್ಡಿ ಅವರು ಮಾತನಾಡಿದ್ದಾರೆ. ಜನರು ಸಹಜವಾಗಿ ಸ್ಪಂದಿಸಿ ಬ್ರಾಂಡ್ ನ್ನು ನೋಡಿದಾಗ ಅದನ್ನು ಮುಂದುವರಿಸಿಕೊಂಡು ಹೋಗುವುದು ನಮಗೆ ಸರಿ ಅನಿಸಿತು. ಅನಿರುದ್ಧ್ ಅವರು ನಮ್ಮ ಬ್ರಾಂಡಿಗೆ ಸರಿ ಹೊಂದುತ್ತಾರೆ. ಹೀಗಾಗಿ ಇಂಟರ್ನೆಟ್ ನಲ್ಲಿ ಉಂಟಾದ ವಿಡಿಯೋದ ಪ್ರಭಾವ ಸಹಯೋಗಕ್ಕೆ ಪ್ರೇರಣೆ ನೀಡಿತು ಎಂದು ಹೇಳಿದ್ದಾರೆ.

ತಮ್ಮ ಹಿಟ್ ಹಾಡುಗಳು ಗಳಿಂದ ಯುವ ಜನರ ಮೇಲೆ ಅಪಾರ ಪ್ರಭಾವ ಬೀರಿರುವ ಅನಿರುದ್ಧ ರವಿಚಂದರ್ ಪ್ರೇಕ್ಷಕರಿಗೆ ಅವರ ಸ್ಟೈಲ್ ಮತ್ತು ವ್ಯಕ್ತಿತ್ವದಿಂದ ಇಷ್ಟವಾಗುತ್ತಾ ಬಂದಿದ್ದಾರೆ. ಈಗ ಪ್ರಸಿದ್ಧ ಸನ್ ಸ್ಕ್ರೀನ್  ಬ್ರಾಂಡ್ ನ ಪಾರ್ಟ್ನರ್ ಆಗಿ ಅವರು ಹೊರ ಹೊಮ್ಮಿದ್ದಾರೆ.

ಜಾಹೀರಾತುAdvertisement

📢 ಸಂಪಾದಕೀಯ ತಿದ್ದುಪಡಿ ಮತ್ತು ಸ್ಪಷ್ಟೀಕರಣ:

ಈ ಸುದ್ದಿಯಲ್ಲಿ ತಪ್ಪು ಕಂಡುಬಂದರೆ ನಮ್ಮ ಸಂಪಾದಕೀಯ ತಂಡಕ್ಕೆ ತಿಳಿಸಿ, ನಾವು ಸರಿಪಡಿಸುತ್ತೇವೆ. ಇಮೇಲ್ ಮಾಡಿ: news@sirwar360.in ಅಥವಾ ಕರೆ ಮಾಡಿ: +91 94480 36036.

Comments (0)

Join or log in to comment.

    ನಮ್ಮ ವಾಟ್ಸಾಪ್ ಗುಂಪಿಗೆ ಸೇರಿ

    ತಾಜಾ ಸುದ್ದಿ ಮೊದಲು ನಿಮ್ಮ ಮೊಬೈಲ್‌ಗೆ.

    ಕ್ಷಣ ಕ್ಷಣದ ಸುದ್ದಿಸಂಪೂರ್ಣ ಉಚಿತವರದಿಗಾರರ ನೇರ ಅಪ್‌ಡೇಟ್
    ಈಗ ಸೇರಿ